ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಉಮ್ಮು ಅತಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಷ್ಠೆಯ ಪ್ರತಿಜ್ಞೆ ಮಾಡಿದವರಾಗಿದ್ದರು. ಅವರು ಹೇಳಿದರು:
Available in 60 languages
«ಉಮ್ಮು ಅತಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಷ್ಠೆಯ ಪ್ರತಿಜ್ಞೆ ಮಾಡಿದವರಾಗಿದ್ದರು. ಅವರು ಹೇಳಿದರು: "ಶುದ್ಧಿಯಾದ ನಂತರ ನಾವು ಕಂದು ಬಣ್ಣ ಅಥವಾ ಹಳದಿ ಬಣ್ಣವನ್ನು ಪರಿಗಣಿಸುತ್ತಿರಲಿಲ್ಲ."»Meaning translation ·
Saved at original quality








