ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 47 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ರಮದಾನ್ ತಿಂಗಳು ಬಂದರೆ, ಸ್ವರ್ಗದ ಬಾಗಿಲುಗಳನ್ನು ತೆರೆಯಲಾಗುತ್ತದೆ, ನರಕದ ಬಾಗಿಲುಗಳನ್ನು ಮುಚ್ಚಲಾಗುತ್ತದೆ ಮತ್ತು ಶೈತಾನರನ್ನು ಸರಪಳಿಗಳಿಂದ ಬಂಧಿಸಲಾಗುತ್ತದೆ."»Meaning translation ·
Saved at original quality








