Hadith for the World
Tap the image to view it full size
ಅಕೀದಾ

ಮುಆವಿಯಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಕೇಳಿದ್ದೇನೆ:

Available in 42 languages
«ಮುಆವಿಯಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಕೇಳಿದ್ದೇನೆ: "ಮುಅದ್ದಿನ್‌ಗಳು (ಅಝಾನ್ ಹೇಳುವವರು) ಪುನರುತ್ಥಾನ ದಿನದಂದು ಜನರಲ್ಲಿ ಅತ್ಯಂತ ಉದ್ದವಾದ ಕುತ್ತಿಗೆಯುಳ್ಳವರಾಗಿರುತ್ತಾರೆ".»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುವುದೇನೆಂದರೆ, ನಮಾಝ್‌ಗಾಗಿ ಕರೆಯುವ ಮುಅದ್ದಿನ್‌ಗಳು, ತಾವು ಮಾಡುವ ಆ ಕರ್ಮದ ಶ್ರೇಷ್ಠತೆಯಿಂದಾಗಿ, ಅವರ ಆ ಒಳಿತಿನ ಹೆಚ್ಚಳದಿಂದಾಗಿ, ಮತ್ತು ಅವರ ಮಹಾನ್ ಪ್ರತಿಫಲದಿಂದಾಗಿ, ಪುನರುತ್ಥಾನ ದಿನದಂದು ಜನರಲ್ಲಿ ಅತ್ಯಂತ ಉದ್ದವಾದ ಕುತ್ತಿಗೆಯನ್ನು ಹೊಂದಿರುತ್ತಾರೆ.

Source
رواه مسلم
Download image

Saved at original quality