ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಉಕ್ಬ ಬಿನ್ ಆಮಿರ್ ಜುಹನಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.
Available in 42 languages
«ಉಕ್ಬ ಬಿನ್ ಆಮಿರ್ ಜುಹನಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಮೂರು ಸಮಯಗಳು. ಆ ಸಮಯಗಳಲ್ಲಿ ನಮಾಝ್ ಮಾಡುವುದನ್ನು ಅಥವಾ ನಮ್ಮ ಮೃತರನ್ನು ಸಮಾಧಿ ಮಾಡುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ನಿಷೇಧಿಸುತ್ತಿದ್ದರು: ಸೂರ್ಯನು ಸರಿಯಾಗಿ ಉದಯಿಸಲು ಪ್ರಾರಂಭಿಸಿ ಅದು (ಒಂದು ಈಟಿಯಷ್ಟು) ಎತ್ತರಕ್ಕೆ ಏರುವವರೆಗೆ. ನಡು ಮಧ್ಯಾಹ್ನ ಸೂರ್ಯನು ನೆತ್ತಿಯ ಮೇಲೆ ನಿಂತು ಅದು ಪಶ್ಚಿಮಕ್ಕೆ ವಾಲುವವರೆಗೆ. ಸೂರ್ಯನು ಅಸ್ತಮಿಸಲು ವಾಲಿಕೊಂಡು ಅದು ಸಂಪೂರ್ಣವಾಗಿ ಮುಳುಗುವವರೆಗೆ.»Meaning translation ·
Saved at original quality








