ಅಕೀದಾ
ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 51 languages
«ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಝಾನ್ ಕೇಳಿದಾಗ, 'ಓ ಅಲ್ಲಾಹ್, ಈ ಪರಿಪೂರ್ಣ ಕರೆಯ ಮತ್ತು ಸಂಸ್ಥಾಪಿಸಲಾದ ನಮಾಝ್‌ನ ಪರಿಪಾಲಕನೇ, ಮುಹಮ್ಮದ್‌ರಿಗೆ ವಸೀಲ (ಸ್ವರ್ಗದಲ್ಲಿ ಒಂದು ಉನ್ನತ ಸ್ಥಾನ) ಮತ್ತು ಫಝೀಲ (ಘನತೆ) ವನ್ನು ನೀಡು. ನೀನು ಅವರಿಗೆ ಭರವಸೆ ನೀಡಿದ ಸ್ತುತ್ಯರ್ಹ ಸ್ಥಾನಕ್ಕೆ (ಮಕಾಮೆ ಮಹ್ಮೂದ್) ಅವರನ್ನು ಕಳುಹಿಸು' ಎಂದು ಪ್ರಾರ್ಥಿಸುತ್ತಾರೋ, ಅವರಿಗೆ ಪುನರುತ್ಥಾನ ದಿನದಂದು ನನ್ನ ಶಿಫಾರಸ್ಸು (ಶಫಾಅತ್) ಖಚಿತವಾಗಿ ದೊರೆಯುತ್ತದೆ."»Meaning translation ·
Saved at original quality








