ಅಕೀದಾ
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.
Available in 62 languages
«ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಅಬಿಸೀನಿಯಾದಲ್ಲಿ ನೋಡಿದ ಮಾರಿಯ ಎಂಬ ಹೆಸರಿನ ಇಗರ್ಜಿಯ ಬಗ್ಗೆ ಮತ್ತು ಅದರಲ್ಲಿ ಅವರು ನೋಡಿದ ಚಿತ್ರಗಳ ಬಗ್ಗೆ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗಮನ ಸೆಳೆದಾಗ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅವರು ಎಂತಹ ಜನರೆಂದರೆ, ಅವರಲ್ಲಿ ಒಬ್ಬ ನೀತಿವಂತ ದಾಸ ಅಥವಾ ಒಬ್ಬ ನೀತಿವಂತ ವ್ಯಕ್ತಿ ಮರಣಹೊಂದಿದರೆ, ಅವರು ಅವನ ಸಮಾಧಿಯ ಮೇಲೆ ಆರಾಧನಾಲಯವನ್ನು ನಿರ್ಮಿಸುತ್ತಿದ್ದರು ಮತ್ತು ಅದರಲ್ಲಿ ಆ ಚಿತ್ರಗಳನ್ನು ರಚಿಸುತ್ತಿದ್ದರು. ಅವರು ಅಲ್ಲಾಹನ ದೃಷ್ಟಿಯಲ್ಲಿ ಸೃಷ್ಟಿಗಳಲ್ಲೇ ಅತ್ಯಂತ ನಿಕೃಷ್ಟರು."»Meaning translation ·
Saved at original quality








