Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಇಮ್ರಾನ್ ಬಿನ್ ಹುಸೈನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:ನನಗೆ ಮೂಲವ್ಯಾಧಿ ಇತ್ತು ಆದ್ದರಿಂದ ನಾನು ನಮಾಝ್ ನಿರ್ವಹಿಸುವ ಬಗ್ಗೆ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದಾಗ, ಅವರು ಹೇಳಿದರು:

Available in 65 languages
«ಇಮ್ರಾನ್ ಬಿನ್ ಹುಸೈನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:ನನಗೆ ಮೂಲವ್ಯಾಧಿ ಇತ್ತು ಆದ್ದರಿಂದ ನಾನು ನಮಾಝ್ ನಿರ್ವಹಿಸುವ ಬಗ್ಗೆ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದಾಗ, ಅವರು ಹೇಳಿದರು: "ನಿಂತು ನಮಾಝ್ ನಿರ್ವಹಿಸಿ, ಅದು ಸಾಧ್ಯವಾಗದಿದ್ದರೆ ಕುಳಿತು ನಿರ್ವಹಿಸಿ, ಅದು ಕೂಡ ಸಾಧ್ಯವಾಗದಿದ್ದರೆ ಮಲಗಿ ನಿರ್ವಹಿಸಿ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ನಮಾಝನ್ನು ಮೂಲವಾಗಿ ನಿಂತುಕೊಂಡೇ ನಿರ್ವಹಿಸಬೇಕಾಗಿದೆ. ಆದರೆ ನಿಂತು ನಮಾಝ್ ನಿರ್ವಹಿಸಲು ಸಾಧ್ಯವಾಗದಿದ್ದರೆ, ಕುಳಿತು ನಿರ್ವಹಿಸಬೇಕು. ಕುಳಿತು ನಮಾಝ್ ನಿರ್ವಹಿಸಲು ಸಾಧ್ಯವಾಗದಿದ್ದರೆ ಮಲಗಿ ನಿರ್ವಹಿಸಬೇಕು.

Source
رواه البخاري
Download image

Saved at original quality