ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 59 languages
«ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರಿಗೆ ನಮಾಝ್‌ನಲ್ಲಿ ಸಂಶಯವುಂಟಾಗಿ ತಾನು ಮೂರು ರಕಅತ್ ನಿರ್ವಹಿಸಿದ್ದೇನೋ ಅಥವಾ ನಾಲ್ಕು ರಕಅತ್ ನಿರ್ವಹಿಸಿದ್ದೇನೋ ಎಂದು ತಿಳಿಯಲಾಗದಿದ್ದರೆ, ಅವನು ಆ ಸಂಶಯವನ್ನು ಉಪೇಕ್ಷಿಸಿ ತನಗೆ ಖಾತ್ರಿಯಿರುವುದರ ಆಧಾರದಲ್ಲಿ ಮುಂದುವರಿಯಲಿ. ನಂತರ, ಸಲಾಂ ಹೇಳುವುದಕ್ಕೆ ಮೊದಲು ಎರಡು ಸುಜೂದ್‌ಗಳನ್ನು ನಿರ್ವಹಿಸಲಿ. ಅವನು ಐದು ರಕಅತ್ ನಿರ್ವಹಿಸಿದ್ದರೆ, ಅವು ಅವನ ನಮಾಝನ್ನು ಸಮ ಸಂಖ್ಯೆಯಲ್ಲಿಡುತ್ತವೆ. ಇನ್ನು ಅವನು ಪೂರ್ಣವಾಗಿ ನಾಲ್ಕು ರಕಅತ್ ನಿರ್ವಹಿಸಿದ್ದರೆ, ಅವು ಶೈತಾನನಿಗೆ ಅವಮಾನವಾಗುತ್ತವೆ."»Meaning translation ·
Saved at original quality








