ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.
Available in 50 languages
«ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಝುಹರ್ ನಮಾಝ್‌ಗೆ ಮೊದಲು ನಾಲ್ಕು ರಕ್ಅತ್ ನಮಾಝನ್ನು ಮತ್ತು ಫಜ್ರ್ ನಮಾಝ್‌ಗೆ ಮೊದಲು ಎರಡು ರಕ್ಅತ್ ನಮಾಝನ್ನು ತಪ್ಪದೆ ನಿರ್ವಹಿಸುತ್ತಿದ್ದರು."»Meaning translation ·
Saved at original quality








