Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಪ್ರವಾದಿ ಪತ್ನಿ ಉಮ್ಮು ಹಬೀಬ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:

Available in 51 languages
«ಪ್ರವಾದಿ ಪತ್ನಿ ಉಮ್ಮು ಹಬೀಬ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಝುಹರ್ ನಮಾಝ್‌ಗೆ ಮೊದಲು ನಾಲ್ಕು ರಕ್ಅತ್ ಮತ್ತು ಅದರ ನಂತರ ನಾಲ್ಕು ರಕ್ಅತ್ ನಮಾಝನ್ನು ತಪ್ಪದೆ ನಿರ್ವಹಿಸುತ್ತಾರೋ, ಅವರನ್ನು ಅಲ್ಲಾಹು ನರಕದಿಂದ ರಕ್ಷಿಸುತ್ತಾನೆ."»

Meaning translation ·

Explanation

The meaning in a few plain lines

ಝುಹರ್ ನಮಾಝ್‌ಗೆ ಮೊದಲು ನಾಲ್ಕು ರಕ್ಅತ್ ಮತ್ತು ಅದರ ನಂತರ ನಾಲ್ಕು ರಕ್ಅತ್ ಐಚ್ಛಿಕ ನಮಾಝ್‌ಗಳನ್ನು ತಪ್ಪದೆ ನಿರ್ವಹಿಸುವವರಿಗೆ, ಅವರನ್ನು ಅಲ್ಲಾಹು ನರಕದಿಂದ ರಕ್ಷಿಸುತ್ತಾನೆ ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶುಭಸುದ್ದಿ ನೀಡಿದ್ದಾರೆ.

Source
رواه أبو داود والترمذي والنسائي وابن ماجه وأحمد
Download image

Saved at original quality