ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 43 languages
«ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ಅಲ್ಲಾಹು ಮೊದಲಿನವರು ಮತ್ತು ನಂತರದವರನ್ನು (ಎಲ್ಲರನ್ನೂ) ಒಟ್ಟುಗೂಡಿಸಿದಾಗ, ಪ್ರತಿಯೊಬ್ಬ ವಿಶ್ವಾಸದ್ರೋಹಿಗಾಗಿ ಒಂದು ಪ್ರತ್ಯೇಕ ಧ್ವಜ ಏರಿಸಲಾಗುವುದು. ಆಗ ಹೇಳಲಾಗುವುದು: 'ಇದು ಇಂಥಿಂತವನ ಮಗನ ವಿಶ್ವಾಸದ್ರೋಹ'."»Meaning translation ·
Saved at original quality








