ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 65 languages
«ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?" ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಸಹಾಬಿಗಳು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನೊಡನೆ ಸಹಭಾಗಿತ್ವ ಮಾಡುವುದು ಮತ್ತು ತಂದೆ-ತಾಯಿಗೆ ಅವಿಧೇಯತೆ ತೋರುವುದು." ಒರಗಿ ಕುಳಿತಿದ್ದ ಅವರು ನೇರವಾಗಿ ಕುಳಿತು ಹೇಳಿದರು: "ಮತ್ತು ಸುಳ್ಳು ಹೇಳಿಕೆ ನೀಡುವುದು." "ಅವರು ಮೌನ ವಹಿಸಿದ್ದರೆ ಚೆನ್ನಾಗಿತ್ತು" ಎಂದು ನಾವು ಹೇಳುವ ತನಕ ಅವರು ಪುನರುಚ್ಛರಿಸುತ್ತಲೇ ಇದ್ದರು.»Meaning translation ·
Saved at original quality








