Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.

Available in 58 languages
«ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿನ ಒಂದು ಯುದ್ಧದಲ್ಲಿ ಒಬ್ಬ ಮಹಿಳೆ ಕೊಲೆಯಾಗಿ ಬಿದ್ದಿರುವುದು ಕಂಡುಬಂತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದನ್ನು ಖಂಡಿಸಿದರು.»

Meaning translation ·

Explanation

The meaning in a few plain lines

ಒಂದು ಯುದ್ಧದಲ್ಲಿ ಮಹಿಳೆಯೊಬ್ಬರು ಕೊಲೆಯಾಗಿ ಬಿದ್ದಿರುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಂಡರು. ಆಗ ಅವರು ಮಹಿಳೆಯರನ್ನು ಮತ್ತು ಪ್ರೌಢಾವಸ್ಥೆ ತಲುಪದ ಸಣ್ಣ ಮಕ್ಕಳನ್ನು ಕೊಲ್ಲುವುದನ್ನು ಖಂಡಿಸಿದರು.

Source
متفق عليه
Download image

Saved at original quality