ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.
Available in 58 languages
«ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹರಕೆಯನ್ನು ನಿಷೇಧಿಸಿದರು ಮತ್ತು ಹೇಳಿದರು: "ಅದು ಯಾವುದೇ ಒಳಿತನ್ನು ತರುವುದಿಲ್ಲ. ಅದರಿಂದ ಜಿಪುಣನಲ್ಲಿರುವ (ಹಣವನ್ನು) ಮಾತ್ರ ಹೊರತೆಗೆಯಲಾಗುತ್ತದೆ."»Meaning translation ·
Saved at original quality








