Hadith for the World
Tap the image to view it full size
ಅಕೀದಾ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 61 languages
«ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ಜನರ ನಡುವೆ ತೀರ್ಪು ನೀಡಲಾಗುವ ಪ್ರಪ್ರಥಮ ವಿಷಯವು ರಕ್ತಪಾತವಾಗಿದೆ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಜನರು ಪರಸ್ಪರ ನಡೆಸಿದ ದೌರ್ಜನ್ಯಗಳ ಪೈಕಿ ಪುನರುತ್ಥಾನ ದಿನದಂದು ಮೊ‌ಟ್ಟಮೊದಲು ರಕ್ತಪಾತದ ತೀರ್ಪು ನೀಡಲಾಗುವುದು , ಅಂದರೆ ಕೊಲೆ ಮತ್ತು ಜಖಂಗಳ ಕುರಿತಾಗಿದೆ.

Source
متفق عليه
Download image

Saved at original quality