Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 56 languages
«ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಹಲೋಕದಲ್ಲಿ ರೇಷ್ಮೆ ಧರಿಸಿದವನು ಪರಲೋಕದಲ್ಲಿ ಅದನ್ನು ಧರಿಸುವುದಿಲ್ಲ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಇಹಲೋಕದಲ್ಲಿ ರೇಷ್ಮೆ ಧರಿಸುವ ಪುರುಷರು ಅದಕ್ಕಾಗಿ ಪಶ್ಚಾತ್ತಾಪಪಡದಿದ್ದರೆ, ಅವರು ಪರಲೋಕದಲ್ಲಿ ಅದನ್ನು ಧರಿಸುವುದಿಲ್ಲ. ಇದು ಅವರಿಗಿರುವ ಶಿಕ್ಷೆಯಾಗಿದೆ.

Source
متفق عليه
Download image

Saved at original quality