Hadith for the World
Tap the image to view it full size
ಅಕೀದಾ

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 64 languages
«ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಮ್ಮ ವಿರುದ್ಧ ಆಯುಧ ಎತ್ತಿದವನು ನಮ್ಮಲ್ಲಿ ಸೇರಿದವನಲ್ಲ."»

Meaning translation ·

Explanation

The meaning in a few plain lines

ಇಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಚ್ಚರಿಸುವುದೇನೆಂದರೆ, ಮುಸಲ್ಮಾನರನ್ನು ಹೆದರಿಸಲು, ಅಥವಾ ದೋಚಲು, ಅವರ ವಿರುದ್ಧ ಆಯುಧ ಎತ್ತುವವರು, ಯಾರು ಅನ್ಯಾಯವಾಗಿ ಇಂತಹ ಕೃತ್ಯಗಳನ್ನು ಮಾಡುತ್ತಾರೋ ಅವರು ಮಹಾ ಅಪರಾಧವನ್ನು ಮತ್ತು ಮಹಾ ಪಾಪವನ್ನು ಮಾಡುತ್ತಿದ್ದಾರೆ. ಅವರು ಈ ಉಗ್ರ ಎಚ್ಚರಿಕೆಗೆ ಅರ್ಹರಾಗುತ್ತಾರೆ.

Source
متفق عليه
Download image

Saved at original quality