ಜೀವನಚರಿತ್ರೆ ಮತ್ತು ಇತಿಹಾಸ
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 56 languages
«ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪಾದರಕ್ಷೆ ಧರಿಸುವಾಗ, ತಲೆ ಬಾಚುವಾಗ, ಶುದ್ಧೀಕರಿಸುವಾಗ, ಮತ್ತು ತಮ್ಮ ಎಲ್ಲಾ ಕೆಲಸ-ಕಾರ್ಯಗಳಲ್ಲೂ ಬಲಭಾಗದಿಂದ ಪ್ರಾರಂಭಿಸಲು ಇಷ್ಟಪಡುತ್ತಿದ್ದರು."»Meaning translation ·
Saved at original quality








