ಅಕೀದಾ
ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.
Available in 47 languages
«ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹಜರುಲ್-ಅಸ್ವದ್ (ಕಪ್ಪು ಕಲ್ಲು) ಬಳಿಗೆ ಬಂದು ಅದನ್ನು ಚುಂಬಿಸಿದರು. ನಂತರ ಹೇಳಿದರು: "ಖಂಡಿತವಾಗಿಯೂ ನೀನು ಕಲ್ಲು ಎಂದು ನನಗೆ ತಿಳಿದಿದೆ. ನೀನು ತೊಂದರೆ ಕೊಡುವುದಿಲ್ಲ ಅಥವಾ ಪ್ರಯೋಜನವನ್ನು ನೀಡುವುದಿಲ್ಲ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಿನ್ನನ್ನು ಚುಂಬಿಸುವುದನ್ನು ನಾನು ನೋಡದಿರುತ್ತಿದ್ದರೆ ನಾನು ನಿನ್ನನ್ನು ಚುಂಬಿಸುತ್ತಿರಲಿಲ್ಲ."»Meaning translation ·
Saved at original quality








