ಸದ್ಗುಣಗಳು ಮತ್ತು ನಡವಳಿಕೆಗಳು
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 65 languages
«ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಾಪಾಪಗಳು ಎಂದರೆ: ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡುವುದು, ಮಾತಾಪಿತರಿಗೆ ಅವಿಧೇಯತೆ ತೋರುವುದು, ನರಹತ್ಯೆ ಮಾಡುವುದು ಮತ್ತು ಸುಳ್ಳು ಪ್ರಮಾಣ ಮಾಡುವುದು."»Meaning translation ·
Saved at original quality








