ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಸಈದ್ ಖುದ್ರಿ (ರ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 61 languages
«ಅಬೂ ಸಈದ್ ಖುದ್ರಿ (ರ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಇಹಲೋಕವು ಮಧುರವಾಗಿದೆ ಮತ್ತು ಹಸಿರಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ನಿಮ್ಮನ್ನು ಅದರಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿ, ನೀವು ಹೇಗೆ ವರ್ತಿಸುತ್ತೀರಿ ಎಂದು ನೋಡುತ್ತಾನೆ. ಆದ್ದರಿಂದ ನೀವು ಇಹಲೋಕವನ್ನು ಭಯಪಡಿರಿ ಮತ್ತು ಸ್ತ್ರೀಯರನ್ನು ಭಯಪಡಿರಿ. ಏಕೆಂದರೆ, ಬನೂ ಇಸ್ರಾಈಲರ ಮೊತ್ತಮೊದಲ ಪರೀಕ್ಷೆಯು ಸ್ತ್ರೀಯರ ಮೂಲಕವಾಗಿತ್ತು."»Meaning translation ·
Saved at original quality








