ಸದ್ಗುಣಗಳು ಮತ್ತು ನಡವಳಿಕೆಗಳು
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದರು:
Available in 46 languages
«ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದರು: "ಓ ಅಲ್ಲಾಹ್, ನಿನಗೆ ನಾನು ಶರಣಾಗಿದ್ದೇನೆ, ನಿನ್ನಲ್ಲಿ ವಿಶ್ವಾಸವಿಟ್ಟಿದ್ದೇನೆ, ನಿನ್ನ ಮೇಲೆ ಭರವಸೆ ಇಟ್ಟಿದ್ದೇನೆ, ನಿನ್ನ ಕಡೆಗೆ ತಿರುಗಿದ್ದೇನೆ, ನಿನ್ನ ಸಹಾಯದಿಂದ ವಾದಿಸಿದ್ದೇನೆ. ಓ ಅಲ್ಲಾಹ್, ನೀನು ನನ್ನನ್ನು ದಾರಿತಪ್ಪಿಸದಂತೆ ನಿನ್ನ ಘನತೆಯಿಂದ ನಾನು ನಿನ್ನಲ್ಲಿ ಅಭಯ ಬೇಡುತ್ತೇನೆ. ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ಯಾವುದೇ ಆರಾಧ್ಯನಿಲ್ಲ. ನೀನು ಶಾಶ್ವತವಾಗಿ ಜೀವಂತವಿರುವವನು, ಎಂದಿಗೂ ಸಾಯದವನು. ಜಿನ್ನ್ಗಳು ಮತ್ತು ಮನುಷ್ಯರು ಸಾಯುತ್ತಾರೆ."»Meaning translation ·
Saved at original quality








