Hadith for the World
Tap the image to view it full size
ಜೀವನಚರಿತ್ರೆ ಮತ್ತು ಇತಿಹಾಸ

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:

Available in 53 languages
«ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಾನು ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಕಿರುನಾಲಗೆ ಕಾಣುವ ರೀತಿಯಲ್ಲಿ ಪೂರ್ಣವಾಗಿ ನಗುವುದನ್ನು ನೋಡಿಲ್ಲ, ಬದಲಿಗೆ, ಅವರು ಕೇವಲ ಮಂದಹಾಸ ಬೀರುತ್ತಿದ್ದರು."»

Meaning translation ·

Explanation

The meaning in a few plain lines

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಿಳಿಸುವುದೇನೆಂದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಕಿರುನಾಲಗೆ ಕಾಣುವ ರೀತಿಯಲ್ಲಿ ಅತಿಯಾಗಿ ನಗುತ್ತಿರಲಿಲ್ಲ. ಕಿರುನಾಲಗೆ ಎಂದರೆ ಗಂಟಲಿನ ಮೇಲ್ಭಾಗದಲ್ಲಿ ನೇತಾಡುವ ಮಾಂಸದ ತುಂಡು. ಬದಲಿಗೆ, ಅವರು ಕೇವಲ ಮಂದಹಾಸ ಬೀರುತ್ತಿದ್ದರು."

Source
متفق عليه
Download image

Saved at original quality