Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:

Available in 56 languages
«ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಾತ್ರಿ ನಿದ್ರೆಯಿಂದ ಎದ್ದರೆ, ಹಲ್ಲುಜ್ಜುವ ಕಡ್ಡಿಯಿಂದ ತಮ್ಮ ಬಾಯಿಯನ್ನು ಸ್ವಚ್ಛಗೊಳಿಸುತ್ತಿದ್ದರು."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಲ್ಲುಜ್ಜುವ ಕಡ್ಡಿಯಿಂದ (ಮಿಸ್ವಾಕ್) ಪದೇ ಪದೇ ಬಾಯಿ ಸ್ವಚ್ಛಗೊಳಿಸುತ್ತಿದ್ದರು ಮತ್ತು ಅದನ್ನು ಆದೇಶಿಸುತ್ತಿದ್ದರು. ಕೆಲವು ಸಂದರ್ಭಗಳಲ್ಲಿ ಬಾಯಿಯನ್ನು ಸ್ವಚ್ಛ ಮಾಡುವುದಕ್ಕೆ ಒತ್ತು ನೀಡಲಾಗಿದೆ. ಅವುಗಳಲ್ಲೊಂದು, ರಾತ್ರಿ ನಿದ್ರೆಯಿಂದ ಎದ್ದಾಗ ಹಲ್ಲು ಕಡ್ಡಿಯಿಂದ ಬಾಯಿ ಸ್ವಚ್ಛಗೊಳಿಸುವುದು. ಏಕೆಂದರೆ, ಆಗ ಅವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಲ್ಲು ಕಡ್ಡಿಯಿಂದ ಹಲ್ಲುಗಳನ್ನು ಉಜ್ಜಿ ಬಾಯಿಯನ್ನು ಸ್ವಚ್ಛ ಮಾಡುತ್ತಿದ್ದರು.

Source
متفق عليه
Download image

Saved at original quality