ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 59 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸತ್ಯವಿಶ್ವಾಸಿ ಪುರುಷನು ಸತ್ಯವಿಶ್ವಾಸಿ ಸ್ತ್ರೀಯನ್ನು ದ್ವೇಷಿಸಬಾರದು. ಅವಳ ಒಂದು ಗುಣವನ್ನು ಅವನು ಇಷ್ಟಪಡದಿದ್ದರೆ, ಅವಳ ಇನ್ನೊಂದು ಗುಣವು ಅವನಿಗೆ ಇಷ್ಟವಾಗಬಹುದು." ಅಥವಾ ಅವರು ಹೀಗೆ ಹೇಳಿದರು: "ಅವಳ ಬೇರೊಂದು ಗುಣವು."»Meaning translation ·
Saved at original quality








