ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 64 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಶುಕ್ರವಾರ ಇಮಾಮರು ಪ್ರವಚನ ನಿರ್ವಹಿಸುತ್ತಿರುವಾಗ, ನೀನು ನಿನ್ನ ಬಳಿಯಿರುವವನಿಗೆ "ಮೌನವಾಗಿರು" ಎಂದು ಹೇಳಿದರೆ ನೀನು ಅನಗತ್ಯವಾದುದನ್ನು ಮಾಡಿದೆ."»Meaning translation ·
Saved at original quality








