Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 43 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜನಾಝಾದ (ಅಂತ್ಯಕ್ರಿಯೆಯ) ವಿಷಯದಲ್ಲಿ ಆತುರ ಮಾಡಿರಿ. ಏಕೆಂದರೆ, (ಆ ಮೃತ ವ್ಯಕ್ತಿ) ಸಜ್ಜನನಾಗಿದ್ದರೆ, ನೀವು ಅದನ್ನು ಒಳಿತಿನ ಕಡೆಗೆ ಬೇಗನೆ ಕಳುಹಿಸುತ್ತಿದ್ದೀರಿ. ಒಂದು ವೇಳೆ ಅದು ಅದಲ್ಲದಿದ್ದರೆ (ಕೆಟ್ಟವನಾಗಿದ್ದರೆ), ನೀವು ಅದನ್ನು ನಿಮ್ಮ ಹೆಗಲುಗಳಿಂದ ಕೆಡುಕನ್ನು (ಬೇಗನೆ) ಇಳಿಸುತ್ತಿದ್ದೀರಿ".»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮೃತದೇಹದ ಸಿದ್ಧತೆ, ಅದರ ನಮಾಝ್ ಮತ್ತು ಸಮಾಧಿ ಮಾಡುವುದರಲ್ಲಿ ಆತುರಪಡಲು ಆದೇಶಿಸಿದರು; ಏಕೆಂದರೆ, ಜನಾಝಾವು ಸಜ್ಜನನದ್ದಾಗಿದ್ದರೆ, ಅದು ಒಳಿತಾಗಿದೆ, ನೀವು ಅದನ್ನು ಸಮಾಧಿಯ ಸುಖದ ಕಡೆಗೆ ಬೇಗನೆ ಕಳುಹಿಸುತ್ತಿದ್ದೀರಿ. ಮತ್ತು ಒಂದು ವೇಳೆ ಅದು ಅದಲ್ಲದಿದ್ದರೆ, ಅದು ಕೆಡುಕಾಗಿದೆ, ನೀವು ಅದನ್ನು ನಿಮ್ಮ ಹೆಗಲುಗಳಿಂದ ಇಳಿಸುತ್ತಿದ್ದೀರಿ.

Source
متفق عليه
Download image

Saved at original quality