ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 59 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಂಧಕಾರ ತುಂಬಿದ ರಾತ್ರಿಗಳ ತುಂಡುಗಳಂತಿರುವ ಪರೀಕ್ಷೆಗಳು ಬರುವುದಕ್ಕೆ ಮೊದಲು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ. ಆಗ ಬೆಳಗ್ಗೆ ಸತ್ಯವಿಶ್ವಾಸಿಯಾಗಿದ್ದ ವ್ಯಕ್ತಿ ಸಂಜೆಯಾದಾಗ ಸತ್ಯನಿಷೇಧಿಯಾಗುವನು ಅಥವಾ ಸಂಜೆ ಸತ್ಯವಿಶ್ವಾಸಿಯಾಗಿದ್ದ ವ್ಯಕ್ತಿ ಬೆಳಗಾದಾಗ ಸತ್ಯನಿಷೇಧಿಯಾಗುವನು. ಭೌತಿಕ ಲಾಭಕ್ಕಾಗಿ ಅವನು ತನ್ನ ಧರ್ಮವನ್ನು ಮಾರಾಟ ಮಾಡುವನು."»Meaning translation ·
Saved at original quality








