ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 64 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಐದು ಕಾರ್ಯಗಳು ಫಿತ್ರ (ಸಹಜ ಮನೋಧರ್ಮ) ದ ಭಾಗವಾಗಿವೆ: ಸುನ್ನತಿ ಮಾಡುವುದು, ಗುಹ್ಯಭಾಗದ ರೋಮವನ್ನು ಬೋಳಿಸುವುದು, ಮೀಸೆ ಕಿರಿದಾಗಿಸುವುದು, ಉಗುರುಗಳನ್ನು ಕತ್ತರಿಸುವುದು ಮತ್ತು ಕಂಕುಳದ ರೋಮವನ್ನು ಕೀಳುವುದು."»Meaning translation ·
Saved at original quality








