ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 60 languages
«ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯವನ್ನು ಪ್ರವೇಶಿಸುವಾಗ,ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನಲ್ ಖುಬುಸಿ ವಲ್ ಖಬಾಇಸ್ (ಓ ಅಲ್ಲಾಹ್, ಗಂಡು ಶೈತಾನರಿಂದ ಮತ್ತು ಹೆಣ್ಣು ಶೈತಾನರಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ) ಎಂದು ಹೇಳುತ್ತಿದ್ದರು."»Meaning translation ·
Saved at original quality








