ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 62 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಈ ಸಮುದಾಯದಲ್ಲಿ ಸೇರಿದ ಯಹೂದಿಗಳು, ಕ್ರೈಸ್ತರು ಅಥವಾ ಇತರ ಯಾರೇ ಆಗಲಿ, ನನ್ನ ಬಗ್ಗೆ ಕೇಳಿಯೂ, ನನ್ನನ್ನು ಯಾವ ಸಂದೇಶದೊಂದಿಗೆ ಕಳುಹಿಸಲಾಗಿದೆಯೋ ಅದರಲ್ಲಿ ವಿಶ್ವಾಸವಿಡದೆ ಸಾವನ್ನಪ್ಪಿದರೆ, ಅವರು ನರಕವಾಸಿಗಳಲ್ಲಿ ಸೇರುವುದು ಖಚಿತ."»Meaning translation ·
Saved at original quality








