ಸದ್ಗುಣಗಳು ಮತ್ತು ನಡವಳಿಕೆಗಳು
ಸುಹೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 60 languages
«ಸುಹೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಯ ವಿಷಯವು ಅತ್ಯಂತ ವಿಸ್ಮಯಕಾರಿಯಾಗಿದೆ! ಅವನ ಎಲ್ಲಾ ವಿಷಯಗಳೂ ಅವನಿಗೆ ಒಳಿತಾಗಿವೆ. ಇದು ಒಬ್ಬ ಸತ್ಯವಿಶ್ವಾಸಿಗಲ್ಲದೆ ಇನ್ನಾರಿಗೂ ಇಲ್ಲ. ಅವನಿಗೇನಾದರೂ ಒಳ್ಳೆಯದು ಸಂಭವಿಸಿದರೆ ಅವನು ಕೃತಜ್ಞನಾಗುತ್ತಾನೆ, ಅದು ಅವನಿಗೆ ಒಳಿತಾಗಿದೆ. ಇನ್ನು ಅವನಿಗೇನಾದರೂ ತೊಂದರೆ ಬಾಧಿಸಿದರೆ ಅವನು ತಾಳ್ಮೆ ತೋರುತ್ತಾನೆ. ಅದು ಕೂಡ ಅವನಿಗೆ ಒಳಿತಾಗಿದೆ."»Meaning translation ·
Saved at original quality








