Hadith for the World
Tap the image to view it full size
ಜೀವನಚರಿತ್ರೆ ಮತ್ತು ಇತಿಹಾಸ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 54 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಗಳಿಗೆ - ಅಥವಾ ನನ್ನ ಸಮುದಾಯಕ್ಕೆ - ನಾನು ಹೆಚ್ಚಿನ ಹೊರೆ ಹಾಕುವುದಿಲ್ಲ ಎಂದಾಗಿದ್ದರೆ, ನಾನು ಅವರಿಗೆ ಪ್ರತಿ ನಮಾಝ್‌ನ ಸಮಯದಲ್ಲಿ ಸಿವಾಕ್ (ದಂತ ಕಡ್ಡಿ) ಬಳಸಲು ಆಜ್ಞಾಪಿಸುತ್ತಿದ್ದೆ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ತಮ್ಮ ಸಮುದಾಯದ ಸತ್ಯವಿಶ್ವಾಸಿಗಳಿಗೆ ಹೊರೆಯಾಗಬಹುದೆಂಬ ಭಯವಿಲ್ಲದಿರುತ್ತಿದ್ದರೆ, ಅವರು ಪ್ರತಿ ನಮಾಝ್‌ನ ಸಮಯದಲ್ಲಿ ಸಿವಾಕ್ ಬಳಸುವುದನ್ನು ಕಡ್ಡಾಯಗೊಳಿಸುತ್ತಿದ್ದರು.

Source
متفق عليه
Download image

Saved at original quality