ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 63 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಆ ಎರಡು ನಮಾಝ್‌ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅವರು ಅದಕ್ಕಾಗಿ ಅಂಬೆಗಾಲಿಟ್ಟುಕೊಂಡಾದರೂ ಬರುತ್ತಿದ್ದರು. ಜನರಿಗೆ ನಮಾಝ್ ನಿರ್ವಹಿಸಲು ಆಜ್ಞಾಪಿಸಿ, ನಂತರ ಒಬ್ಬರನ್ನು ಅವರಿಗೆ ಇಮಾಂ ಆಗಿ ನೇಮಿಸಿ, ನಂತರ ಸೌದೆಗಳ ಕಟ್ಟುಗಳೊಂದಿಗೆ ಕೆಲವು ಜನರನ್ನು ಕರೆದುಕೊಂಡು ಹೋಗಿ, ನಮಾಝ್‌ಗೆ ಬರದವರ ಮನೆಗಳನ್ನು ಸುಟ್ಟುಬಿಡಲು ನಾನು ಯೋಚಿಸಿದ್ದೆ."»Meaning translation ·
Saved at original quality








