ಅಕೀದಾ
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 71 languages
«ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಕ್ರೈಸ್ತರು ಮರ್ಯಮರ ಮಗನನ್ನು ಮಿತಿಮೀರಿ ಪ್ರಶಂಸಿಸಿದಂತೆ ನೀವು ನನ್ನನ್ನು ಮಿತಿಮೀರಿ ಪ್ರಶಂಸಿಸಬೇಡಿ. ಏಕೆಂದರೆ ನಾನು ಅಲ್ಲಾಹನ ಒಬ್ಬ ದಾಸ ಮಾತ್ರ. ಆದ್ದರಿಂದ ನೀವು ಅಲ್ಲಾಹನ ದಾಸ ಮತ್ತು ಸಂದೇಶವಾಹಕ ಎಂದು ಹೇಳಿರಿ.”»Meaning translation ·
Saved at original quality








