ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 71 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಜನರ ಪೈಕಿ ಪುನರುತ್ಥಾನ ದಿನ ತಮ್ಮ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರು?” ಎಂದು ಕೇಳಲಾಯಿತು. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಓ ಅಬೂಹುರೈರ! ಹದೀಸಿನ ಬಗ್ಗೆ ತಮಗಿರುವ ಆಸಕ್ತಿಯನ್ನು ಕಂಡು ತಮಗಿಂತ ಮೊದಲು ಯಾರೂ ಈ ಹದೀಸಿನ ಬಗ್ಗೆ ಕೇಳಲಾರರು ಎಂದು ನಾನು ಭಾವಿಸಿದ್ದೆ. ಪುನರುತ್ಥಾನ ದಿನ ಜನರ ಪೈಕಿ ನನ್ನ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರೆಂದರೆ, ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯರಿಲ್ಲ ಎಂದು ತನ್ನ ಹೃದಯ ಮತ್ತು ಮನಸ್ಸಿನಿಂದ ನಿಷ್ಕಳಂಕವಾಗಿ ಹೇಳಿದವನು.”»Meaning translation ·
Saved at original quality








