ಅಕೀದಾ
ಉಬಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 62 languages
«ಉಬಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರು ಅವನ ದಾಸ ಮತ್ತು ಸಂದೇಶವಾಹಕರಾಗಿದ್ದಾರೆ, ಯೇಸು (ಅವರ ಮೇಲೆ ಶಾಂತಿಯಿರಲಿ) ಅಲ್ಲಾಹನ ದಾಸರು, ಸಂದೇಶವಾಹಕರು ಮತ್ತು ಅಲ್ಲಾಹು ಮರ್ಯಮರಿಗೆ ಹಾಕಿಕೊಟ್ಟ ಅವನ ವಚನ ಮತ್ತು ಅವನ ವತಿಯ ಆತ್ಮವಾಗಿದ್ದಾರೆ, ಸ್ವರ್ಗ ಸತ್ಯವಾಗಿದೆ, ನರಕ ಸತ್ಯವಾಗಿದೆ ಎಂದು ಯಾರಾದರೂ ಸಾಕ್ಷ್ಯ ವಹಿಸಿದರೆ, ಅವರ ಕರ್ಮಗಳು ಎಷ್ಟೇ ಕಡಿಮೆಯಾಗಿದ್ದರೂ ಸಹ ಅಲ್ಲಾಹು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸುವನು."»Meaning translation ·
Saved at original quality








