ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಝೈದ್ ಬಿನ್ ಖಾಲಿದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 56 languages
«ಝೈದ್ ಬಿನ್ ಖಾಲಿದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ಒಬ್ಬ ಯೋಧನನ್ನು ಸಿದ್ಧಗೊಳಿಸುತ್ತಾನೋ ಅವನು ಯುದ್ಧ ಮಾಡಿದವನಿಗೆ ಸಮಾನನಾಗುತ್ತಾನೆ. ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವವನು ಬಿಟ್ಟು ಹೋದ ಅವನ ಆಶ್ರಿತರನ್ನು ಚೆನ್ನಾಗಿ ನೋಡಿಕೊಳ್ಳುತ್ತಾನೋ ಅವನು ಯುದ್ಧ ಮಾಡಿದವನಿಗೆ ಸಮಾನನಾಗುತ್ತಾನೆ."»Meaning translation ·
Saved at original quality








