ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು:
Available in 41 languages
«ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್‌ನ ಎರಡು (ಐಚ್ಛಿಕ) ರಕ್‌ಅತ್‌ಗಳನ್ನು ನಿರ್ವಹಿಸಲು ತೋರುತ್ತಿದ್ದ ಕಾಳಜಿಯನ್ನು ಬೇರೆ ಯಾವುದೇ ಐಚ್ಛಿಕ ನಮಾಝ್‌ಗಳಲ್ಲಿ ತೋರುತ್ತಿರಲಿಲ್ಲ".»Meaning translation ·
Saved at original quality








