ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಮುಆದ್ ಬಿನ್ ಜಬಲ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.
Available in 54 languages
«ಮುಆದ್ ಬಿನ್ ಜಬಲ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಕೈ ಹಿಡಿದು ಹೇಳಿದರು: "ಓ ಮುಆದ್, ಅಲ್ಲಾಹನಾಣೆ! ಖಂಡಿತವಾಗಿಯೂ ನಾನು ನಿನ್ನನ್ನು ಪ್ರೀತಿಸುತ್ತೇನೆ." ನಂತರ ಅವರು ಹೇಳಿದರು: "ಓ ಮುಆದ್, ನಾನು ನಿನಗೆ ಉಪದೇಶ ಮಾಡುತ್ತಿದ್ದೇನೆ. ಎಲ್ಲಾ ನಮಾಝ್‌ಗಳ ನಂತರ ಹೀಗೆ ಹೇಳುವುದನ್ನು ಬಿಟ್ಟುಬಿಡಬೇಡ: ಓ ಅಲ್ಲಾಹ್! ನಿನ್ನನ್ನು ಸ್ಮರಿಸಲು, ನಿನಗೆ ಕೃತಜ್ಞತೆ ಸಲ್ಲಿಸಲು ಮತ್ತು ಉತ್ತಮವಾದ ರೀತಿಯಲ್ಲಿ ನಿನ್ನ ಆರಾಧನೆ ಮಾಡಲು ನನಗೆ ಸಹಾಯ ಮಾಡು."»Meaning translation ·
Saved at original quality








