ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 59 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವ ಮತ್ತು ನಿಮ್ಮ ಪದವಿಗಳನ್ನು ಏರಿಸುವ ಒಂದು ವಿಷಯದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?" ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ತಿಳಿಸಿಕೊಡಿ." ಅವರು ಹೇಳಿದರು: "ಕಷ್ಟ ಕಾಲದಲ್ಲಿ ಅತ್ಯುತ್ತಮವಾಗಿ ವುದೂ ನಿರ್ವಹಿಸುವುದು, ಮಸೀದಿಗೆ ಅತ್ಯಧಿಕ ಹೆಜ್ಜೆ ಹಾಕುವುದು ಮತ್ತು ಒಂದು ನಮಾಝ್ ನಿರ್ವಹಿಸಿದ ಬಳಿಕ ಇನ್ನೊಂದು ನಮಾಝನ್ನು ಕಾಯುವುದು. ಇದೇ ರಿಬಾತ್ ಆಗಿದೆ."»Meaning translation ·
Saved at original quality







