ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 60 languages
«ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ್ಕಿಂತಲೂ ಉತ್ತಮವಾದ, ನೀವು ನಿಮ್ಮ ಶತ್ರುವಿನೊಂದಿಗೆ ಹೋರಾಡಿ ನೀವು ಅವರನ್ನು ಮತ್ತು ಅವರು ನಿಮ್ಮನ್ನು ಕೊಲ್ಲುವುದಕ್ಕಿಂತಲೂ ಉತ್ತಮವಾದ ಒಂದು ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ?" ಅವರು ಹೇಳಿದರು: "ತಿಳಿಸಿಕೊಡಿ." ಅವರು (ಪ್ರವಾದಿ) ಹೇಳಿದರು: "ಅಲ್ಲಾಹನ ಸ್ಮರಣೆ."»Meaning translation ·
Saved at original quality







