ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು:
Available in 71 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು: “ಐದು ವೇಳೆಯ ನಮಾಝ್ಗಳು, ಒಂದು ಜುಮುಅದಿಂದ ಇನ್ನೊಂದು ಜುಮುಅ, ಒಂದು ರಮದಾನ್ನಿಂದ ಇನ್ನೊಂದು ರಮದಾನ್, ಅವುಗಳ ನಡುವಿನ ಪಾಪಗಳಿಗೆ ಪರಿಹಾರವಾಗಿದೆ; ಮಹಾಪಾಪಗಳಿಂದ ದೂರವಿದ್ದರೆ.”»Meaning translation ·
Saved at original quality








