ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಶುರೈಹ್ ಬಿನ್ ಹಾನಿಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ:
Available in 53 languages
«ಶುರೈಹ್ ಬಿನ್ ಹಾನಿಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾನು ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದೆ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಮನೆಗೆ ಪ್ರವೇಶಿಸಿದಾಗ ಮೊತ್ತಮೊದಲು ಏನು ಮಾಡುತ್ತಿದ್ದರು?" ಅವರು ಹೇಳಿದರು: "ಮಿಸ್ವಾಕ್ (ಹಲ್ಲುಗಳನ್ನು ಸ್ವಚ್ಛಗೊಳಿಸುವ ಕಡ್ಡಿ) ನಿಂದ ಹಲ್ಲು ಸ್ವಚ್ಛಗೊಳಿಸುತ್ತಿದ್ದರು."»Meaning translation ·
Saved at original quality








