ಹದೀಸ್ ಮತ್ತು ಇತರೆ ಸಂಬಂಧಿತ ವಿಷಯಗಳು
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 71 languages
«ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನನ್ನಿಂದ ಒಂದೇ ಒಂದು ವಚನವನ್ನಾದರೂ ತಲುಪಿಸಿ. ಬನೂ ಇಸ್ರಾಯೀಲರಿಂದ ಉಲ್ಲೇಖಿಸಿ, ಅದರಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ಯಾರು ನನ್ನ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಹೇಳುತ್ತಾನೋ ಅವನು ನರಕದಲ್ಲಿ ತನ್ನ ಆಸನವನ್ನು ಸಿದ್ಧಪಡಿಸಿಕೊಳ್ಳಲಿ.”»Meaning translation ·
Saved at original quality


