ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 71 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಒಬ್ಬ ಮುಸಲ್ಮಾನನಿಗೆ ಇನ್ನೊಬ್ಬ ಮುಸಲ್ಮಾನನ ಮೇಲೆ ಐದು ಹಕ್ಕುಗಳಿವೆ: ಸಲಾಂ ಹೇಳಿದರೆ ಉತ್ತರಿಸುವುದು, ರೋಗಿಯನ್ನು ಭೇಟಿ ಮಾಡುವುದು, ಮೃತದೇಹವನ್ನು ಹಿಂಬಾಲಿಸುವುದು, ಆಮಂತ್ರಣವನ್ನು ಸ್ವೀಕರಿಸುವುದು ಮತ್ತು ಸೀನಿದರೆ ತಶ್ಮೀತ್ ಮಾಡುವುದು.”»Meaning translation ·
Saved at original quality








