ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 59 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸೂರ್ಯ ಉದಯವಾಗುವ ದಿನಗಳಲ್ಲಿ ಅತಿಶ್ರೇಷ್ಠವಾದ ದಿನ ಜುಮಾ (ಶುಕ್ರವಾರ،) ದಿನ. ಅಂದು ಆದಮರನ್ನು ಸೃಷ್ಟಿಸಲಾಯಿತು, ಅಂದು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸಲಾಯಿತು ಮತ್ತು ಅಂದು ಅವರನ್ನು ಸ್ವರ್ಗದಿಂದ ಹೊರಹಾಕಲಾಯಿತು. ಅಂತ್ಯಸಮಯವು ಶುಕ್ರವಾರವಲ್ಲದೆ ಸಂಭವಿಸುವುದಿಲ್ಲ."»Meaning translation ·
Saved at original quality








