ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 70 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಒಬ್ಬ ವ್ಯಕ್ತಿ ಜನರಿಗೆ ಸಾಲ ನೀಡುತ್ತಿದ್ದನು. ಅವನು ತನ್ನ ಸೇವಕನೊಂದಿಗೆ ಹೇಳುತ್ತಿದ್ದನು: “ಸಾಲಗಾರ ದಿವಾಳಿಯಾಗಿದ್ದರೆ ಅವನನ್ನು ಕಡೆಗಣಿಸು. ಬಹುಶ ಅಲ್ಲಾಹು ನಮ್ಮ (ಪಾಪಗಳ) ನ್ನೂ ಕಡೆಗಣಿಸಬಹುದು. ಆದ್ದರಿಂದ, ಅವನು (ಮರಣಾನಂತರ) ಅಲ್ಲಾಹನನ್ನು ಭೇಟಿಯಾದಾಗ ಅಲ್ಲಾಹು ಅವನ ಪಾಪಗಳನ್ನು ಕಡೆಗಣಿಸಿದನು.”»Meaning translation ·
Saved at original quality








