ಸದ್ಗುಣಗಳು ಮತ್ತು ನಡವಳಿಕೆಗಳು
ಸ'ಅದ್ ಇಬ್ನ್ ಅಬೀ ವಖ್ಖಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ:
Available in 39 languages
«ಸ'ಅದ್ ಇಬ್ನ್ ಅಬೀ ವಖ್ಖಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಇದ್ದೆವು. ಆಗ ಅವರು ಹೇಳಿದರು: "ನಿಮ್ಮಲ್ಲೊಬ್ಬನಿಗೆ ಪ್ರತಿದಿನ ಒಂದು ಸಾವಿರ ಪುಣ್ಯಗಳನ್ನು ಗಳಿಸಲು ಸಾಧ್ಯವಿಲ್ಲವೇ?" ಆಗ ಅವರೊಂದಿಗೆ ಕುಳಿತಿದ್ದವರಲ್ಲಿ ಒಬ್ಬರು ಕೇಳಿದರು: "ನಮ್ಮಲ್ಲೊಬ್ಬನು ಒಂದು ಸಾವಿರ ಪುಣ್ಯಗಳನ್ನು ಹೇಗೆ ಗಳಿಸಬಹುದು?" ಅವರು (ಪ್ರವಾದಿ) ಹೇಳಿದರು: "ಅವನು ನೂರು ಬಾರಿ ತಸ್ಬೀಹ್ (ಸುಬ್ಹಾನಲ್ಲಾಹ್) ಹೇಳುತ್ತಾನೆ. ಆಗ ಅವನಿಗಾಗಿ ಒಂದು ಸಾವಿರ ಪುಣ್ಯಗಳು ಬರೆಯಲ್ಪಡುತ್ತವೆ, ಅಥವಾ ಅವನಿಂದ ಒಂದು ಸಾವಿರ ಪಾಪಗಳು ಅಳಿಸಿಹಾಕಲ್ಪಡುತ್ತವೆ".»Meaning translation ·
Saved at original quality








