ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 54 languages
«ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ತನ್ನ ಪರಿಪಾಲಕನನ್ನು ಸ್ಮರಿಸುವವನ ಮತ್ತು ತನ್ನ ಪರಿಪಾಲಕನನ್ನು ಸ್ಮರಿಸದವನ ಉದಾಹರಣೆಯು, ಜೀವಂತವಿರುವವನ ಮತ್ತು ಸತ್ತವನ ಉದಾಹರಣೆಯಂತಿದೆ." ಮುಸ್ಲಿಂರ ವರದಿಯಲ್ಲಿ ಹೀಗಿದೆ: "ಅಲ್ಲಾಹನನ್ನು ಸ್ಮರಿಸಲ್ಪಡುವ ಮನೆಯ ಉದಾಹರಣೆ ಮತ್ತು ಅಲ್ಲಾಹನನ್ನು ಸ್ಮರಿಸಲ್ಪಡದ ಮನೆಯ ಉದಾಹರಣೆಯು, ಜೀವಂತವಿರುವವನ ಮತ್ತು ಸತ್ತವನ ಉದಾಹರಣೆಯಂತಿದೆ."»Meaning translation ·
Saved at original quality








